by Prakash Prabhu | Jun 5, 2023 | Healthy food
Jamun Juice for diabetes ಒಂದೊದು ಹಣ್ಣು ಒಂದೊಂದು ರೀತಿಯ ಆರೋಗ್ಯ ಲಾಭ ನೀಡುತ್ತದೆ. ಅದೇ ರೀತಿ ನೇರಳೆ ಹಣ್ಣು ಸೇವಿಸುವುದರಿಂದ ದೇಹಕ್ಕೆ ಅಗತ್ಯವಾದ ಅನೇಕ ಪೋಷಕಾಂಶಗಳು ದೊರೆಯುತ್ತದೆ. ನೇರಳೆ ಹಣ್ಣಿಗೆ ಕೆಲವೊಂದು ರೋಗಗಳನ್ನು ನಿಯಂತ್ರಿಸುವ ಶಕ್ತಿ ಇದೆ. ಪ್ರಕೃತಿ ನಮಗೆ ಅನೇಕ ರೀತಿಯ ಹಣ್ಣುಗಳನ್ನು ನೀಡಿದೆ....